24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು.

ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪಿಲಿಚಾಮುಂಡಿ ದೈವಕ್ಕೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಹರೀಶ್ ಪೂಂಜರಿಗೆ ದೈವವೂ ಅಭಯ ನೀಡಿ ಹರಸಿದೆ.

ಈ ವೇಳೆ, ದೇವಸ್ಥಾನದ ಕಾರ್ಯಾಧ್ಯಕ್ಷರಾದ ಸುಧೀರ್ ಕುಮಾರ್, ಅನುವಂಶೀಯ ಆಡಳಿತ ಮೋಕೇಸರರಾದ ರವಿಪ್ರಸಾದ್ ಕುಂಗ್ರಿಣ್ಣಾಯ, ಅತುಲ್ ಕುಮಾರ್, ಅಣ್ಣಿಗೌಡ ಪುಷ್ಪಗಿರಿ, ಪ್ರಭಾಕರ ಗೌಡ ಪೊಸಂದೋಡಿ, ನಾಗಾರ್ಜುನ, ವಿಜಯಕುಮಾರ್ ನರ್ಸೆಪಾಲ್, ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲಶೆಟ್ಟಿ, ರೋಹಿತ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸುರೇಶ್ ಹೆಚ್ ಎಲ್, ಅಜಿತ್ ಕುಮಾರ್, ಭಾಸ್ಕರ ಗೌಡ ಬಳಕದಬೆಟ್ಟು, ನಿರೂಪ್ ಆಳ್ವ, ಮುಂತಾದವರು ಉಪಸ್ಥಿತರಿದ್ದರು.

Related posts

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya
error: Content is protected !!