24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿಗೆ ಉಡುಪಿ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸಾಯಿ ಗುರೂಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಫಲ್ಗುಣಿ ನದಿ ತೀರದಲ್ಲಿರುವ ಸುಂದರ ದೇವಸ್ಥಾನದ ಕೆಲಸ ಕಾರ್ಯಗಳ ಮೆಚ್ಚುಗೆ ವ್ಯಕ್ತಪಡಿಸಿದರು.


ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಗಳು ಗುರೂಜಿಯವರನ್ನು ಸ್ವಾಗತಿಸಿದರು. ದೇವಸ್ಥಾನದ ಪ್ರದಾನ ಅರ್ಚಕರಾದ ಹರೀಶ್ ಭಟ್, ರಾಜೇಂದ್ರ ಶೆಟ್ಟಿ ಕುರೆಲ್ಯ, ಹಾಗೂ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಸಾಯಿ ಗುರೂಜಿಯವರು ಉಡುಪಿಯಲ್ಲಿ ಆಧ್ಯಾತ್ಮಿಕ ಸಾಧನೆ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya
error: Content is protected !!