24.8 C
ಪುತ್ತೂರು, ಬೆಳ್ತಂಗಡಿ
May 20, 2025
ಪ್ರಮುಖ ಸುದ್ದಿ

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು.

ಕಾಂಗ್ರೆಸ್ ಕಛೇರಿಗೆ ಭೇಟಿ: ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಚುನಾವಣಾ ಪೂರ್ವ ಸಿದ್ದತೆಯ ಬಗ್ಗೆ ಮಾಹಿತಿ ಪಡೆದರು. ಈ ಸಂಧರ್ಭದಲ್ಲಿ ಉಭಯ ಬ್ಲಾಕಿನ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ ಗೌಡ, ವಿ.ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ, ಶಾಹಿದ್ ತೆಕ್ಕಿಲ್, ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಸತೀಶ್ ಕಾಶಿಪಟ್ನ, ಹನೀಪ್, ಶೇಖರ್ ಕುಕ್ಕೇಡಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!