30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

ಬೆಳ್ತಂಗಡಿ: ಮಂಗಳೂರು ಮಾಂಡೋವಿ ಮೋಟಾರ್ಸ್ ನಲ್ಲಿ ಕಳೆದ 10 ವರ್ಷಗಳಿಂದ ಸೆಕ್ಯೂರಿಟಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಪ್ರಭಾಕರ ಆಚಾರ್ಯ (56ವ) ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಎ.11ರಂದು ನಿಧನರಾದರು.

ಎಂದಿನಂತೆ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಪ್ರಭಾಕರ ಆಚಾರ್ಯ ರವರು ಎ.ಜೆ ಆಸ್ಪತ್ರೆಯ ಹತ್ತಿರ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಪ್ರಮಾಣದ ಕುಟುಂಬಸ್ಥರನ್ನು ಆಗಲಿದ್ದಾರೆ.

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya
error: Content is protected !!