April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ಪದವಿ ನೀಡಿದೆ.

ಇವರು ಕಾಲೇಜಿನ ಪ್ರಾದ್ಯಾಪಕರಾಗಿರುವ ಡಾ. ತ್ಯಾಗರಾಜ್ ಇವರ ಮಾರ್ಗದರ್ಶನದಲ್ಲಿ ‘ Novel Approach To Provide Context Aware Privacy For Consumer Using IoT and Cloud’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಹೆಜಮಾಡಿ ತಾರಾನಾಥ್ ಗಡಿಯಾರ್ ಮತ್ತು ಶೋಭಾ ಗಡಿಯಾರ್ ದಂಪತಿಯವರ ಸುಪುತ್ರರಾದ ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಶುಭಹಾರೈಸಿದ್ದಾರೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya
error: Content is protected !!