24.5 C
ಪುತ್ತೂರು, ಬೆಳ್ತಂಗಡಿ
April 5, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

ಲಾಯಿಲ: ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ಇದರ ವತಿಯಿಂದ ರೂ. 7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಎ.11 ರಂದು ಮನೆ ಹಸ್ತಾಂತರ ನಡೆಯಿತು.

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ., ತಾಲೂಕು ಪಂಚಾಯತ್ ಸಿ.ಓ ಕುಸುಮಾಧರ್, ಜೋಯಾಲಕ್ಕಾಸ್ ರೀಜನಲ್ ಮ್ಯಾನೇಜರ್ ಜಿನೇಶ್, ಬ್ರಾಂಚ್ ಮ್ಯಾನೇಜರ್ ಹರೀಶ್. ಪಿ.ಎಸ್ ,ಮಾರ್ಕೆಟಿಂಗ್ ಮಧು, ಮಾದರಿ ಗ್ರಾಮ ವಿಕಾಸ ಪ್ರೇರಕಿ ಯಶೋಧ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಬೆನೆಡಿಕ್ಟ್ ಸಲ್ದಾನ., ಉಪಾಧ್ಯಕ್ಷ ಗಣೇಶ್., ಸದಸ್ಯರಾದ ಅರವಿಂದ, ಸುಗಂಧಿ ಹಾಗೂ ಲಾಯಿಲ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya
error: Content is protected !!