September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬಳಂಜ: ಗ್ರಾಮ ಸಭೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಉಜಿರೆ: ಮನರಂಜನಾ ಕ್ಷೇತ್ರದಲ್ಲಿ ಎಐ ಬಳಕೆ ಕುರಿತು ವಿಶೇಷ ಉಪನ್ಯಾಸ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya
error: Content is protected !!