24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಭಾಗವಾಗಿ ಎ. 11 ರಂದು ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದರು.
ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ , ಕಾರ್ಯದರ್ಶಿ ನಿತೇಶ್, ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ವಸಂತಿ‌ ಮಚ್ಚಿನ ಉಪಸ್ಥಿತರಿದ್ದರು.

Related posts

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!