ನಾರಾವಿ : ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಶ್ರೀ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭ ನಾರಾವಿ ಪಂಚಾಯತ್ ಉಪಾಧ್ಯಕ್ಷರು ಉದಯ ಹೆಗ್ಡೆ ನಾರಾವಿ, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.