April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

ಬೆಳ್ತಂಗಡಿ : 2023ರ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ವಸ್ತಿಕ್ ಕಲಾಕೇಂದ್ರ ಜಲ್ಲಿಗುಡ್ಡೆ ಮಂಗಳೂರು ಅವರು ಪುಟ್ಟಣ್ಣ ಕುಲಾಲ್‌ ಪ್ರತಿಷ್ಠಾನ ಪಡೀಲ್ ಇದರ ಆಶ್ರಯದಲ್ಲಿ ಸಮುದಾಯದ ಹಿರಿಯ ಪ್ರಸಿದ್ಧ ಧಿಮಂತ ಕಲಾವಿದರಾಗಿದ್ದ ದಿ. ಬಾಬು ಕುಡ್ತಡ್ಕ ಅವರ ಸವಿನೆನಪಿಗೆ ಪ್ರತೀ ವರ್ಷ ಕಲಾಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದ್ದು, ಈ ವರ್ಷ ಸದಾಶಿವ ಕುಲಾಲ್ ‌ಅವರನ್ನು ಆಯ್ಕೆ ಮಾಡಲಾಗಿದೆ.
ಅ. 8ರಂದು ಮಂಗಳೂರು ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ.

Related posts

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!