23.7 C
ಪುತ್ತೂರು, ಬೆಳ್ತಂಗಡಿ
May 19, 2025
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

ಬೆಳ್ತಂಗಡಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಇಂದು ಎ.13ರಂದು ಮಧ್ಯಾಹ್ನ ಧರ್ಮಸ್ಥಳ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಮುಖ್ಯ ಮಂತ್ರಿಗಳನ್ನು ಡಿ. ಹಷೇ೯ಂದ್ರ ಕುಮಾರ್ ರವರು ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಶಾಸಕ ಹಾಗೂ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,‌ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ , ಪಕ್ಷದ ನಾಯಕರು ಉಪಸ್ಥಿತರಿದ್ದರು.

Related posts

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya
error: Content is protected !!