September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣರವರು ಬಿಜೆಪಿಯ ಟಿಕೆಟ್ ಘೋಷಣೆಗೂ ಮುನ್ನವೇ ಎ.9 ರಂದು ಭೇಟಿಯಾಗಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು.

ನಂತರ ಯಶ್ ಪಾಲ್ ಸುವರ್ಣರವರು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನವಶಕ್ತಿಯ ರಾಜೇಶ್ ಶೆಟ್ಟಿ, ಉಜಿರೆಯ ಉದ್ಯಮಿ ರವಿಚಕ್ಕಿತ್ತಾಯ, ಯಶ್ ಪಾಲ್ ಸುವರ್ಣರ ಸಂಬಂಧಿಕರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya
error: Content is protected !!