37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

ನಾರಾವಿ: ನಾರಾವಿಯ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಸಂದೇಶ್ (23ವ)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪರಿಚಯಸ್ಥ ಬಾಲಕಿ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯನ್ನು ಪ್ರೀತಿಸುತ್ತಿದ್ದು ಕಳೆದ 2022 ಡಿಸೆಂಬರ್ ತಿಂಗಳ ಒಂದು ದಿನ ಬಾಲಕಿಯನ್ನು ಪಕ್ಕದ ಗುಡ್ಡೆಗೆ ಬರಮಾಡಿಸಿ ಲೈಂಗಿಕ ದೌರ್ಜನ್ಯ ನಡೆಸಿದನೆಂದು ಆರೋಪಿಸಲಾಗಿದೆ.

ಇದರ ಪರಿಣಾಮ,ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಪೋಷಕರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆಯ ಪೊಲೀಸರು ಎ.13ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!