April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ,ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಿ.ಆರ್.ಪಿ.ಎಫ್ ಪಡೆಗಳ ಜೊತೆ ಮಾತುಕತೆ ನಡೆಸಿ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ಬೆಳ್ತಂಗಡಿ ಆಡಳಿತ ಸೌಧದ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!