27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

ಬರೆಂಗಾಯ: ಇಲ್ಲಿಯ ನಿಸರ್ಗ ಯುವಜನೇತರ ಮಂಡಲ (ರಿ) ಇದರ ಸಕ್ರಿಯ ಕಾರ್ಯಕರ್ತ ಚರಣ್ ರಾಜ್ ಕಾಟ್ಲ, ರವರಿಗೆ ರಸ್ತೆ ಅಪಘಾತದಿಂದ ಕಾಲಿಗೆ ಗಾಯವಾಗಿದ್ದು ಇನ್ನೂ ಎರಡು ತಿಂಗಳು ದುಡಿಯಲು ಆಗದಿರುವುದರಿಂದ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಕಾರ್ಯಕರ್ತನಾದ ಚರಣ್ ರಾಜ್ ನ ಮನೆಗೆ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ತೆರಳಿ 50 ಕೆಜಿ ಅಕ್ಕಿ ಮತ್ತು 26 ಸಾವಿರ ರೂಗಳನ್ನು ಚೆಕ್ ಮೂಲಕ ಹಸ್ತಾಂತರಿಸಿದರು.

Related posts

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!