September 6, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

ಬೆಳ್ತಂಗಡಿ: ಸಂತೆಕಟ್ಟೆಯ ಸುವರ್ಣ ಆರ್ಕೇಡ್ ಎದುರು ಇರುವ ಹವಿಷ್ಕ ಕಾಂಪ್ಲೆಕ್ಸ್‌ನಲ್ಲಿ ಮಿಷ್‌ಮಷ್ ಫ್ಯಾನ್ಸಿ ಮತ್ತು 1 ಗ್ರಾಂ ಗೋಲ್ಡ್ ಎ.13ರಂದು ಶುಭಾರಂಭಗೊಂಡಿತು.

ನೂತನ ಸಂಸ್ಥೆಯನ್ನು ಹವಿಷ್ಕ ಕಾಂಪ್ಲೆಕ್ಸ್ ಮಾಲಕರಾದ ತುಕಾರಾಮ್‌ ಬಂಗೇರ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಯೂಸುಫ್‌, ಆಶ್ರಫ್, ಆಝ್ವೀನ್, ಆಸೀಫ್ ಹಾಗೂ ಸುದ್ದಿ ಉದಯ ಪತ್ರಿಕೆಯ ಇರ್ಫಾನ್ ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ ಮದುವೆ ಹಾಗೂ ಇನ್ನಿತರ ಶುಭ ಸಮಾರಂಭಗಳಿಗೆ ಬೇಕಾದಂತಹ 1 ಗ್ರಾಂ ಒಡವೆಗಳು, ಉತ್ತಮ ದರ್ಜೆಯ ಬ್ಯಾಗ್‌ಗಳು, ಕಾಸ್ಮೆಟಿಕ್ಸ್‌ಗಳು, ಮಕ್ಕಳ ಆಟದ ಸಾಮಾಗ್ರಿಗಳು ಮಿತ ದರದಲ್ಲಿ ದೊರೆಯುತ್ತದೆ. ಶುಭಾರಂಭದ ಪ್ರಯುಕ್ತ ರಿಯಾಯಿತಿ ದರದಲ್ಲಿ ಸಾಮಾಗ್ರಿಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

Related posts

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya
error: Content is protected !!