ಕಡಿರುದ್ಯಾವರ: ಇಲ್ಲಿಯ ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ ಕಾರ್ಯಕ್ರಮವು ಕಾನರ್ಪ ಓಬಯ್ಯ ಗೌಡರ ಮನೆಯಲ್ಲಿ ಜರಗಿತು.

ಈ ಸಂದರ್ಭ ಪುರುಷರ ಬಳಗದ ಕುಣಿತದ ವೇಷದಾರಿಗಳು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.