September 6, 2026
ಕ್ರೀಡಾ ಸುದ್ದಿಚಿತ್ರ ವರದಿಬೆಳ್ತಂಗಡಿ

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

ಕೊಕ್ರಾಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜರವರು
ಕೊಕ್ರಾಡಿ ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಪೂರ್ವಭಾವಿ ಸಭೆ ನಡೆಯಿತು.

ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಟರಾವಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮೋಹನ್ ಅಂಡಿಂಜೆ, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!