38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

ಬೆಳ್ತಂಗಡಿ : ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಅಖಂಡ ಭಜನಾ ಸಪ್ತಾನು ಸಪ್ತಾಹ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ಚಿನ್ನಾರಿಮುತ್ತ ಎಂದೇ ಹೆಸರುಗಳಿಸಿದ ವಿಜಯ ರಾಘವೇಂದ್ರರವರು ಎ.12 ರಂದು ಭೇಟಿ ನೀಡಿ ಶ್ರೀ ಕಾಶೀ ಮಠದ ಮಠಾಧಿಪತಿ ಶ್ರೀ ಶ್ರೀಮದ್ ಸಯಂಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು ಮತ್ತು ಶ್ರೀ ವೆಂಕಟರಮಣ ದೇವರಿಗೆ ಸೇವೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವಿಠಲ್ ದಾಸ್ ಭಂಡಾರ್ಕರ್ ಜೊತೆಗೆ ಇದ್ದರು.

Related posts

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya
error: Content is protected !!