April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

ಮಚ್ಚಿನ : ಮಚ್ಚಿನ ಗ್ರಾಮದ ನೂತನವಾಗಿ ನಿರ್ಮಾಣವಾಗುತ್ತಿರುವ ರುದ್ರಭೂಮಿಯ ಅಭಿವೃದ್ಧಿಯ ದೃಷ್ಟಿಯಿಂದ ರುದ್ರ ಭೂಮಿ ಸಮಿತಿ ಮಚ್ಚಿನ ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಚ್ಚಿನ ಎಬಿಸಿ ಒಕ್ಕೂಟ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಧರ್ಮಸ್ಥಳಕ್ಕೆ ತೆರಳಿ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ರುದ್ರಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ರುದ್ರಭೂಮಿಯ ಸಮಿತಿಯ ಅಧ್ಯಕ್ಷರು ಪಂಚಾಯತ್ ಅಧ್ಯಕ್ಷ ಚಂದ್ರಕಾಂತ ನಿಟ್ಟಾಜೆ, ಗೌರವಾಧ್ಯಕ್ಷರಾದ ಡಾಕ್ಟರ್ ಕೆ ಎಂ ಶೆಟ್ಟಿ, ಪ್ರಭಾಕರ್ ಪ. ಕಾರ್ಯದರ್ಶಿ ರವಿಚಂದ್ರ, ಸಮಿತಿಯ ಸದಸ್ಯರು ಹಾಗೂ ಗ್ರಾಮ ಅಭಿವೃದ್ಧಿ ಯೋಜನೆ ಒಕ್ಕೂಟಗಳ ಅಧ್ಯಕ್ಷರಾದ ಧರ್ಮಪ್ಪ ಗೌಡ, ಪದ್ಮಪ್ಪ ಗೌಡ, ಜಯ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಕೊಲಾಜೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ್, ಮಂಜುಳಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು,

Related posts

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!