24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್‌ ಪೂಂಜ ಅವರು ಎ. 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ದಿನ ಬೆಳಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಮಿನಿ ವಿಧಾನ ಸೌಧಕ್ಕೆ ಆಗಮಿಸಲಿದ್ದಾರೆ.

ಸಮಯ 12 ಗಂಟೆಗೆ ಸರಿಯಾಗಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!