24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಸಂಕ್ರಾಂತಿಯ ಶುಭದಿನದಂದು
ಕನ್ನಡದ ಜನಪ್ರಿಯ ನಟ ವಿಜಯ ರಾಘವೇಂದ್ರ ಭೇಟಿ ನೀಡಿ, ವಿಶೇಷ ಸೇವೆ ನೀಡಿದರು.


ಕ್ಷೇತ್ರಕ್ಕೆ ಆಗಮಿಸದ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲ ಮತ್ತು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ಉಪಸ್ಥಿತರಿದ್ದರು

Related posts

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!