April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಅಳದಂಗಡಿ:ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ಅಳದಂಗಡಿ ಇಲ್ಲಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ದೈವಸ್ಥಾನದ ವತಿಯಿಂದ ಆಡಳಿತ ಮಂಡಳಿಯವರು ನಟ ವಿಜಯ ರಾಘವೇಂದ್ರ ಅವರನ್ನು ಅತ್ಯಂತ ಗೌರವದಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ,ಮಾಜಿ ಜಿ.ಪಂ ಸದಸ್ಯ ಶೇಖರ್ ಕುಕ್ಕೇಡಿ, ಪ್ರಮುಖರಾದ ಸಂದೀಪ್ ಎಸ್ ನೀರಳ್ಕೆ,ಜಯಾನಂದ ಅರ್ವ,ಪ್ರಸಾದ್ ಬಿಕ್ಕಿರ,ಪ್ರಕಾಶ್,ಸಂಜೀವ ಬಂಗೇರ,ಶೇಖರ್ ಬಂಗೇರ ಹಾಗೂ ಸತ್ಯಸಾರಮುಪ್ಪಣ್ಯ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!