ಉಜಿರೆ ಪದ್ಮಾಂಬ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕ ಉಮೇಶ್ ಕಲ್ಲೂರಾಯ (54ವ)ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನು ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.