ತಾಲೂಕು ಸುದ್ದಿಪ್ರಮುಖ ಸುದ್ದಿವರದಿಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ by Suddi UdayaApril 14, 2023April 14, 2023 Share0 ಬಳಂಜ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರ ವೃಂದ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು. Share this:PostPrintEmailTweetWhatsApp