April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

ಬಂದಾರು: ಭಾ.ಜ.ಪಾ ಬಂದಾರು ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬೆಳ್ತಂಗಡಿ ಬಿ.ಜೆ.ಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಎಸ್. ಟಿ.ಮೋರ್ಚಾ ಅಧ್ಯಕ್ಷರು ಚೆನ್ನಕೇಶವ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ, ಕೃಷ್ಣಯ್ಯ ಆಚಾರ್ಯ,

ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು ,ಬಂದಾರು ಶಕ್ತಿ ಕೇಂದ್ರ‌ ಪ್ರಮುಖ್ ಅಶೋಕ ಗೌಡ ಪಾಂಜಾಳ, ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ‌ಕೆ.ಗೌಡ,ಮಹಾಬಲ‌ ಗೌಡ,ಪ್ರಶಾಂತ್‌ ಪಾರೆಂಕಿ,ಪ್ರಮೋದ್ ಗೌಡ ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya
error: Content is protected !!