September 6, 2026
ಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

ಬೆಳ್ತಂಗಡಿ: ತಾಲೂಕು ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮದಿನಾಚರಣೆಯನ್ನು ಎ. 14 ರಂದು ಆಡಳಿತ ಸೌಧದಲ್ಲಿ ಆಚರಿಸಲಾಯಿತು.


ಈ ಬಾರಿ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಾ|| ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.
ತಾಲೂಕಿನ ಚುನಾವಣಾ ಅಧಿಕಾರಿ ಯೋಗೀಶ್ ಹೆಚ್.ಆರ್ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್, ತಾ.ಪಂ ಕಾಯ೯ನಿವಾ೯ಣಾಧಿಕಾರಿ‌ ಕುಸುಮಾಧರ್, ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ಸಕ೯ಲ್ ಇನ್ಸ್ ಪೆಕ್ಟರ್ ಶಿವಕುಮಾರ್, ನ.ಪಂ ಮುಖ್ಯಾಧಿಕಾರಿ ನಟರಾಜ್, ತಾ.ಪಂ ಸಂಯೋಜಕ ಜಯಾನಂದ ಲಾಯಿಲ ಮೊದಲಾದವರು ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!