April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾಯ೯ನಿವ೯ಣಾಧಿಕಾರಿ ಕುಸುಮಾಧರ್ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.


ಈ ಸಂದರ್ಭದಲ್ಲಿ ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳೆಂಜ, ಗಣೇಶ ಪೂಜಾರಿ, ಜಯಾನಂದ ಲಾಯಿಲ, ಅಕ್ಷರ ದಾಸೋಹ ಯೋಜನೆಯ ತಾರಕೇಸರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya
error: Content is protected !!