37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

ಮಂಗಳೂರು: ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭಗೊಳ್ಳುತ್ತಿದ್ದು, ಎ.14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನೆಗೋಷಿಯಬಲ್ ಇಸ್ಟ್ರುಮೆಂಟಲ್ ಕಾಯಿದೆಯಡಿ ಅಂದು ರಜೆ ಇರುವ ಕಾರಣ ನಾಮಪತ್ರ ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲೂ ಚುನಾವಣೆಗೆ ಸಂಬಂಧಿಸಿ ಮಾಡಿರುವ ತಯಾರಿಯ ಬಗ್ಗೆ ವಿವರಿಸಿದರು.

ನಾಮಪತ್ರ ಸಲ್ಲಿಸಲು ಎ. 20ರಂದು ಕೊನೆಯ ದಿನವಾಗಿರುತ್ತದೆ. ಎ. 21ನಾಮಪತ್ರ ಪರಿಶೀಲನೆ ಹಾಗೂ ಎ.24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ಮಾಹಿತಿ ನೀಡಿದರು.

Related posts

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya
error: Content is protected !!