April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ಕ್ಷೇತ್ರ. ಗ್ರಾ. ಯೋ. ಕಳೆಂಜ ಬಿ. ವಿಭಾಗ ಇವರ ಸಹಕಾರದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯು ಎ.14 ರಂದು ಕಳೆಂಜ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಿತು.


ಸಾ.ಶ್ರೀ.ಸ.ಪೂ ಸಮಿತಿಯ ಅಧ್ಯಕ್ಷ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸನಾತನ ಸಂಸ್ಥೆಯ ಆನಂದ ಗೌಡ ಧಾರ್ಮಿಕ ಉಪನ್ಯಾಸ ನೀಡಿದರು.


ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಶ್ರೀ. ಕ್ಷೇ. ಗ್ರಾ. ಯೋ. ಬಿ.ಸಿ. ಟ್ರಸ್ಟ್ ನ ಸುರೇಂದ್ರ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಳೆಂಜ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಹರೀಶ್ ಕುಮಾರ್ ಸ್ವಾಗತಿಸಿ, ಧರ್ಮಸ್ಥಳ ಶ್ರೀ. ಕ್ಷೇ. ಗ್ರಾ. ಯೋಜನೆಯ ಮೇಲ್ವಿಚಾರಕ ಪ್ರಶಾಂತ್ ನಿರೂಪಿಸಿದರು.

Related posts

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya
error: Content is protected !!