ಗ್ರಾಮಾಂತರ ಸುದ್ದಿಚಿತ್ರ ವರದಿವರದಿಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ by Suddi UdayaApril 14, 2023April 14, 2023 Share0 ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಎ.14 ರಂದು ಆಚರಿಸಲಾಯಿತು. ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ಅಂಬೇಡ್ಕರ್ ಅವರ ನೆನಪುಗಳನ್ನು ವಿವರಿಸಿದರು. ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು Share this:PostPrintEmailTweetWhatsApp