September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯ

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

ಉಜಿರೆ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನೇಮಕಗೊಂಡ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ರವರು ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು.

Related posts

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya
error: Content is protected !!