ವೇಣೂರು ಪೋಲಿಸ್ ಠಾಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪಿಎಸ್ಐ ಶೈಲ ಮುರುಗೊಡ್, ಆನಂದ ಹಾಗೂ ಎ ಎಸ್ ಐ ವೆಂಕಟೇಶ್ ಮತ್ತು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.