38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಕ್ಯಾನ್ ಫಿನ್ ಹೋಮ್ ಲೀ. ನವರು ಈ ಹಿಂದೆ ನಂದಗೋಕುಲ ಗೋಶಾಲೆಗೆ ಕೊಡಮಾಡಿದ ಸಿ.ಎಸ್.ಆರ್ ಫಂಡ್ ನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕ್ಯಾನ್ ಫಿನ್ ಹೋಮ್ ಜನರಲ್ ಮೇನೇಜರ್ ಶ್ರೀಮತಿ ಶಮೀಲಾ ಎಂ. ಮತ್ತು ಡೆ.ಜ. ಮೇನೇಜರ್ ಪ್ರಶಾಂತ್ ಜೋಯಿಶ್ ರೋಟರಿ ಜಿಲ್ಲಾಗವರ್ನರ್ ರೋ.ಪ್ರಕಾಶ್ ಕಾರಂತ್, ರೋ.ಅಧ್ಯಕ್ಷರಾದ ಶ್ರೀಮತಿ ಮನೋರಮಾ ಭಟ್. ಇಂದಿರಾನಗರ ರೋಟರಿಯ ರೋ. ಜಗದೀಶ್ ಮುಗುಳಿ ಮತ್ತಿತರ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

Related posts

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
error: Content is protected !!