24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

ಬೆಳ್ತಂಗಡಿ: ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ ಎ.15ರಂದು ಸಿ.ವಿ.ಸಿ ಹಾಲ್ ಬೆಳ್ತಂಗಡಿಯಲ್ಲಿ ನಡೆಯಿತು.

ಬೆಳ್ತಂಗಡಿ ಹೋಲಿ ರೆಡೀಮರ್ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲ ಕ್ಲಿಫರ್ಡ್ ಪಿಂಟೋ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಕಥೋಲಿಕ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ವಲೇರಿಯನ್ ಮಿನೇಜಸ್,
ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಸ್ಥಾಪಕ ಮುಖ್ಯ ಪ್ರವರ್ತಕರು ಫ್ರಾಂಕಿ ಡಿಸೋಜಾ., ಸ್ಥಾಪಕ ಸಂಚಾಲಕರು ಪೀಟರ್ ಕಾಲಿಸ್ಟ್ ಡಿ ಸೋಜಾ, ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಬಿ,
ಕಥೊಲಿಕ್ ಕ್ರೆಡಿಟ್ ಸಹಕಾರ ಸಂಘದ ಉಪಾಧ್ಯಕ್ಷ ಡೇನಿಸ್ ಸಿಕ್ವೇರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐವನ್ ಗೋನ್ಸಾಲ್ವಿಸ್ ಮತ್ತು ಎಲ್ಲಾ ನಿರ್ದೇಶಕರು, ಸಿಬ್ಬಂದಿವರ್ಗ, ಸರ್ವ ಸದಸ್ಯರು ಉಪಸ್ಥಿತರಿದ್ದರು.
ನಿರ್ದೇಶಕರಾದ ಹೆರಾಲ್ಡ್ ಪಿಂಟೋ ಸ್ವಾಗತಿಸಿದರು.

Related posts

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya
error: Content is protected !!