30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಪಡಂಬಿಲ ನಿವಾಸಿ ಬೌತೀಸ್ ಪಿಂಟೊ(65ವ) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.15 ರಂದು ಬೆಳಿಗ್ಗೆ ನಡೆದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಕಾರ ಕಾರಣ ತಿಳಿದುಬಂದಿಲ್ಲ.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya
error: Content is protected !!