April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ನಾರಾವಿ: ಬಿಜೆಪಿ ಕಾರ್ಯಾಲಯದಲ್ಲಿ ದೇಶ ಕಂಡ ಧೀಮಂತ ನಾಯಕ ಭಾರತದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಉದಯ ಹೆಗ್ಡೆ, ಸದಸ್ಯರು, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪಕ್ಷದ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya
error: Content is protected !!