25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

ಶಿಶಿಲ : ಇಲ್ಲಿಯ ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಮುಂದಿನ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಎ.14ರಂದು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ್ ಶಿಶಿಲ, ಅರಸಿನಮಕ್ಕಿ ಗ್ರಾ. ಪಂ. ಅಧ್ಯಕ್ಷ ನವೀನ್ ರೆಖ್ಯಾ, ರಮೇಶ್ ಬಂಗೇರ ಒಟ್ಲ, ಗರಡಿ ಮುಖ್ಯಸ್ಥ ಜನಾರ್ಧನ ಬಂಗೇರ, ದಿವಾಕರ ಒಟ್ಲ, ಶಿಶಿಲ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!