ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ by Suddi UdayaApril 16, 2023April 17, 2023 Share0 ಧರ್ಮಸ್ಥಳ: ಮಾಜಿ ಮುಖ್ಯ ಮಂತ್ರಿಗಳಾದ ಹೆಚ್. ಡಿ ಕುಮಾರ ಸ್ವಾಮಿ ಅವರು ಎ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಮಾರ ಸ್ವಾಮಿಯವರ ಜೊತೆ ಭೋಜೆ ಗೌಡ ಸೇರಿದಂತೆ ಜೆಡಿಎಸ್ ನಾಯಕರು ಉಪಸ್ಥಿತರಿದ್ದರು. Share this:PostPrintEmailTweetWhatsApp