ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಮಾಜಿ ಮುಖ್ಯ ಮಂತ್ರಿಗಳಾದ ‌ಹೆಚ್. ಡಿ ಕುಮಾರ ಸ್ವಾಮಿ ಅವರು ಎ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.


ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಸೇವೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕುಮಾರ ಸ್ವಾಮಿಯವರ ಜೊತೆ ಭೋಜೆ ಗೌಡ ಸೇರಿದಂತೆ ಜೆಡಿಎಸ್ ನಾಯಕರು ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!