38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ನಂತರ ‌ಧಮಾ೯ಧಿಕಾರಿ ಡಾ.‌ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಹಾಗೂ ಡಿ. ಹರ್ಷೆಂದ್ರ ಕುಮಾರ್ ಅವರನ್ನು ಕುಟುಂಬ ಸಮೇತರಾಗಿ ಭೇಟಿ ಯಾಗಿ ಆಶೀರ್ವಾದ ಪಡೆದರು

Related posts

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya
error: Content is protected !!