April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

ಅಳದಂಗಡಿ : ಆಮಂತ್ರಣ ಪರಿವಾರ ಸಾರಥ್ಯದಲ್ಲಿ, ಸತ್ಯದೇವತಾ ದೈವಸ್ಥಾನ ಅಳದಂಗಡಿ , ಕರ್ನಾಟಕ ಜಾನಪದ ಪರಿಷತ್ ದ.ಕ ಜಿಲ್ಲಾ ಘಟಕ ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗ ಇವರ ಸಹಕಾರದಲ್ಲಿ ಎ.14 ರಂದು ಬಡಗಕಾರಂದೂರು ಸ.ಉನ್ನತೀಕರಿಸಿದ ಶಾಲೆಯಲ್ಲಿ ಆಮಂತ್ರಣ ಮಕ್ಕಳ ಸಮ್ಮೇಳನ ಜರಗಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಮತ್ತು ಧಾರ್ಮಿಕ ಪರಿಷತ್ ಸದಸ್ಯರಾದ ದೇವೆಂದ್ರ ಹೆಗ್ಡೆ ಕೊಕ್ರಾಡಿ ಆಮಂತ್ರಣ ಸಮ್ಮೇಳನದ ಉದ್ಘಾಟನೆ ನೆರವೇರಿಸಿದರು.

ಶ್ಲಾಘ ಸಾಲಿಗ್ರಾಮ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜೇಸಿ ಕಿರಣ್ ಶೆಟ್ಟಿ, ಕಲಾ ಪೋಷಕಾರದ ಬಿ .ಭುಜಬಲಿ ಧರ್ಮಸ್ಥಳ, ವೇಣೂರು ಸಿ.ಎ.ಬ್ಯಾಂಕ್ ಆಧ್ಯಕ್ಷ ಸುಂದರ ಹೆಗ್ಡೆ , ಶಾಲಾ ಮಖ್ಯೋಪಾಧ್ಯರಾದ ಸುರೇಶ್, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ರಾಕೇಶ್ ಪೊಳಲಿ, ಪ್ರಸಾದ್ ನಾಯಕ್ ಕಾರ್ಕಳ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು. ಆದ್ಯ ಕಾರ್ಕಳ ಪ್ರಾರ್ಥಿಸಿದರು. ಶ್ರೇಯಾ ಎಂ.ಜಿ.ಸುಳ್ಯ ನಿರೂಪಿಸಿದರು.

Related posts

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya
error: Content is protected !!