September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯರಾಜ್ಯ ಸುದ್ದಿವರದಿ

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

ಬೆಳ್ತಂಗಡಿ: ಎ.17ರಂದು ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಸಿ ತೆರಳುವ ಸಮಯದಲ್ಲಿ ಕಿನ್ಯಮ್ಮ ಹಾಲ್ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು . ಕೈಯಿಂದ ಕಾರಿನ ಗಾಜು ಒಡೆದ ಘಟನೆಗೆ ಸಂಬಂಧಿಸಿದಂತೆ ಪರಸ್ಪರ ಪ್ರಕರಣ ದಾಖಲಾಗಿದೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಜನರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕ್ರ.ನಂ 29/23 ಕಲಂ 143,147, 341,504, 506, 323,427, ಜೊತೆಗೆ 149 ಐಪಿಸಿ ಅಡಿ ಹಾಗೂ ಕ್ರ.ನಂ 30/23 ಕಲಂ 143,147, 341,504, 506,323 ಜೊತೆಗೆ 149 ಐಪಿಸಿ.. ಅಡಿಯಲ್ಲಿ ಪ್ರಕರಣ ಹಾಗೂ ಪ್ರತಿ ಪ್ರಕರಣ ಗಳು ದಾಖಲಾಗಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ವರದಿಯಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!