September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಚುನಾವಣಾಧಿಕಾರಿ ಯೋಗೀಶ್ ಹೆಚ್ ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಂಹ ನಾಯಕ್,ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ, ಬಿಜೆಪಿ ಮುಖಂಡ ಕುಶಾಲಪ್ಪ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇಗುಲದಿಂದ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಬೃಹತ್ ಮೆರವಣಿಗೆ ಮೂಲಕ ಹರೀಶ್ ಪೂಂಜರವರು ಆಗಮಿಸಿ ನಾಮಪತ್ರ ಸಲ್ಲಿಸಿದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya
error: Content is protected !!