April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿಕೆಗೆ ಕ್ಷಣಗಣನೆ ಆರಂಭವಾಗಿದೆ.

ಮೊದಲು ಕುತ್ಯಾರು ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಾರತ ಮಾತೆಗೆ ಪುಷ್ಪಾರ್ಚಣೆ ಸಲ್ಲಿಸಿ, ಬೃಹತ್ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹಾಗೂ ಸಾವಿರಾರು ಮಂದಿ ಬಿಜೆಪಿ ಪಕ್ಷದ. ಕಾರ್ಯಕರ್ತರು,ಅಭಿಮಾನಿಗಳು ಭಾಗವಹಿಸಿದ್ದರು.
ಬೆಳ್ತಂಗಡಿ ನಗರದಲ್ಲಿ ಬೃಹತ್ ಮೆರವಣಿಗೆ ಸಾಗುತ್ತಿದೆ.

Related posts

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya
error: Content is protected !!