23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya
error: Content is protected !!