38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಗೌರವಾಧ್ಯಕ್ಷ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾದ ನಿತೇಶ್ ಕಡಿತ್ಯಾರು ಅಧ್ಯಕ್ಷತೆಯಲ್ಲಿ, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು.

ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ನೂತನ ಅಧ್ಯಕ್ಷರಾಗಿ ಅಶ್ವಥ್ ರಾಜ್ ಕಲ್ಲಾಜೆ, ಉಪಾಧ್ಯಕ್ಷರಾಗಿ ಪ್ರಶಾಂತ್ ಉಂಬೆಜೆ, ಕಾರ್ಯದರ್ಶಿಯಾಗಿ ಸುಕೇಶ್ ನಡುಮನೆ, ಕೋಶಾಧಿಕಾರಿಯಾಗಿ ಯತೀಶ್ ನೆರೊಲ್ದಪಲ್ಕೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಅರ್ಬಿ, ಧಾರ್ಮಿಕ ವಿಭಾಗದ ನಿರ್ದೇಶಕರಾಗಿ
ಅವಿನಾಶ್ ಸೋಮಯ್ಯದಡ್ಡು, ಕ್ರೀಡಾ ವಿಭಾಗದ ನಿರ್ದೇಶಕರಾಗಿ ಸುದರ್ಶನ್ ಮುಂಡಯ್ಯದಡ್ಡು, ಸಾಂಸ್ಕೃತಿಕ ವಿಭಾಗದ ನಿರ್ದೇಶಕರಾಗಿ ರಂಜಿತ್ ಎಟ್ಟಿಬೆಟ್ಟು, ಆರೋಗ್ಯ ವಿಭಾಗದ ನಿರ್ದೇಶಕರಾಗಿ ತುಷಾರ್ ಇಂದಬೆಟ್ಟು, ಮಾಧ್ಯಮ ಮತ್ತು ಪ್ರಚಾರ ವಿಭಾಗದ ನಿರ್ದೇಶಕರಾಗಿ ನಿತೇಶ್ ಕಡಿತ್ಯಾರು ಆಯ್ಕೆ ಮಾಡಲಾಯಿತು.

ಮಹಾ ಸಭೆಯ ವರದಿಯನ್ನು ಕಾರ್ಯದರ್ಶಿ ಅಕ್ಷೀತ್ ಕಲ್ಲಾಜೆ ಮಂಡಿಸಿದರು.

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!