23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

ಕನ್ಯಾಡಿ: ಇಲ್ಲಿಯ ಅಜಿಕುರಿ ಸಲೀಂ ಯಾನೆ ಇದ್ರೀಸ್ ( 40ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.16 ರಂದು ನಿಧನರಾಗಿದ್ದಾರೆ.

ಇವರು ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ

ಮೃತರು ಪತ್ನಿ, ಸಹೋದರ ಲುಕ್ಮಾನುಲ್ ಹಕೀಂ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya
error: Content is protected !!