ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಕೊಕ್ಕಡದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ by Suddi UdayaApril 17, 2023April 17, 2023 Share0 ಕೊಕ್ಕಡ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರರವರ ಕಾರನ್ನು ಕೊಕ್ಕಡದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಹಾಗೂ ಪೋಲಿಸರು ತಪಾಸಣೆ ನಡೆಸಿದರು. Share this:PostPrintEmailTweetWhatsApp