25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

ಮಚ್ಚಿನ ಗ್ರಾಮದ ಬಂಗೇರಕಟ್ಟೆ ಬೆರ್ಬಲಾಜೆ ಕಾರಂದೂರು ಕುದ್ರಡ್ಕ ರಸ್ತೆಯ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ದುರ್ವಾಸನೆಗಳು ಬೀರುತ್ತಿವೆ.

ಇತ್ತೀಚಿನ ದಿನಗಳಿಂದ ಅತಿ ಹೆಚ್ಚಾಗಿ ರಾತ್ರಿ ಹೊತ್ತಲ್ಲಿ ಕಸದ ಬ್ಯಾಗುಗಳನ್ನು ಎಸೆಯುತ್ತಿದ್ದು ದುರ್ವಾಸನೆಗಳಿಂದ ಜನರಿಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀಳುವ ಮುನ್ನ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಚ್ಚರಿಕೆಯ ಬೋಡುಗಳನ್ನು ಅಳವಡಿಸಿ ಕ್ರಮ ಕೈಗೊಳ್ಳುವುದು ಉತ್ತಮವಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!